Red Alert :ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆ(ಜೂ.12) ರಜೆ

0
2330

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು. ದಿನಾಂಕ:11.06.2025ರ ಹವಾಮಾನ ಇಲಾಖೆಯ ರೆಡ್ ಆಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ: 12.06.2025 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ.

Click Here

ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.

Click Here

LEAVE A REPLY

Please enter your comment!
Please enter your name here