ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ. ಕೆ ಅಧಿಕಾರ ಸ್ವೀಕಾರ

0
1091

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here


ಉಡುಪಿ :ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ರವರು ಇಂದು ಅಪರಾಹ್ನ ನಿಕಟಪೂರ್ವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರಿಂದ ಅಧಿಕಾರ ಸ್ವೀಕರಿಸಿದರು. ಅವರು ಈ ಹಿಂದೆ ಬೆಂಗಳೂರಿನ ಆರ್. ಡಿ. ಪಿ. ಆರ್ ಇ -ಗವರ್ನೆನ್ಸ್ ನಿರ್ದೇಶಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

Click Here

LEAVE A REPLY

Please enter your comment!
Please enter your name here