ಕುಂದಾಪುರ: ಸಂಚಾರಿ ಠಾಣಾಧಿಕಾರಿ ಪ್ರಸಾದ್ ಕುಮಾರ್ ವರ್ಗಾವಣೆ

0
1052

Click Here

Click Here

ಕುಂದಾಪುರ ಮಿರರ್ ಸುದ್ದಿ…

 

Click Here

ಕುಂದಾಪುರ: ಕಳೆದ ಮೂರು ವರ್ಷಗಳಿಂದ ಕುಂದಾಪುರದ ಜನರಿಗೆ ಚಿರಪರಿಚಿತರಾಗಿ ಜನಸ್ನೇಹಿ ಪೊಲೀಸ್ ಉಪನಿರೀಕ್ಷಕರಾಗಿ ಸೇವೆ ಸಲ್ಲಿಸಿದ್ದ ಪ್ರಸಾದ್ ಕುಮಾರ್ ರಾಜ್ಯ ಗುಪ್ತಚರ ಇಲಾಖೆಗೆ ವರ್ಗಾವಣೆಗೊಂಡಿದ್ದಾರೆ.

ಅವರು ಪ್ರಸ್ತುತ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಎಸೈ ಆಗಿದ್ದರು. ಹಲವಾರು ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಜನಸ್ನೇಹಿ ಅಧಿಕಾರಿಯಾಗಿ ಜನಮಾನಸದಲ್ಲಿ ಗುರುತಿಸಿಕೊಂಡಿದ್ದರು.

Click Here

LEAVE A REPLY

Please enter your comment!
Please enter your name here