ಇನ್ನರ್ ವೀಲ್ ಕ್ಲಬ್ ಕೋಟ ಸಾಲಿಗ್ರಾಮಕ್ಕೆ ನಮಿತಾ ನರಸಿಂಹ ಪ್ರಭು ಅಧ್ಯಕ್ಷೆ

0
155

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕುಂದಾಪುರ: ಇನ್ನರ್ ವೀಲ್ ಕ್ಲಬ್ ಕೋಟ ಸಾಲಿಗ್ರಾಮ 2025-26ರ ಸಾಲಿನ ನೂತನ ಅಧ್ಯಕ್ಷರಾಗಿ ನಮಿತಾ ನರಸಿಂಹ ಪ್ರಭು ಆಯ್ಕೆಯಾದರು. ಇವರು ಜಿ.ಎಸ್.ಬಿ. ಮಹಿಳಾ ಸಂಘ ಕಾಶೀಮಠ ಕೋಟ ಇದರ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು ಈ ಹಿಂದೆಯೂ ಕೂಡಾ 2018-19ರ ಸಾಲಿನ ಇನ್ನರ್ ವೀಲ್ ಕೋಟ ಸಾಲಿಗ್ರಾಮದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಅನುಭವ ಹಾಗೂ ಇನ್ನಿತರ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Click Here

LEAVE A REPLY

Please enter your comment!
Please enter your name here