ಕೆಪಿಎಸ್ ಕೋಟೇಶ್ವರ ಕಬ್ಬಡ್ಡಿ ತಂಡ ಆಯ್ಕೆ

0
215

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕುಂದಾಪುರ :ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಂಕದ ಕಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕೋಟೇಶ್ವರ ಕ್ಲಸ್ಟರ್ ಮಟ್ಟದ 14 ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್, ಕೋಟೇಶ್ವರ ಇಲ್ಲಿನ ತಂಡ ಪ್ರಥಮ ಸ್ಥಾನ ಪಡೆದು ಕುಂದಾಪುರ ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆ ಆಗಿರುತ್ತದೆ.

Click Here

LEAVE A REPLY

Please enter your comment!
Please enter your name here