ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ರಿಜಿಸ್ಟರ್, ಯೂತ್ ಎಂಪವರ್ಮೆಂಟ್ ಅಂಡ್ ಸ್ಪೋರ್ಟ್ಸ್ ಗವರ್ಮೆಂಟ್ ಆಫ್ ಕರ್ನಾಟಕ ಇವರು ಹಾಸನ ಇಂಟರ್ ಡಿಸ್ಟ್ರಿಕ್ಟ್ ಯೋಗಾಸನ ಚಾಂಪಿಯನ್ಶಿಪ್ 2025 ಆ.2ರಂದು ಡಾ. ಬಿ.ಆರ್ ಅಂಬೇಡ್ಕರ್ ತಾಲೂಕ್ ರೌಂಡ್ ಯೋಗ ಮಂದಿರ ಕಡೂರಿನಲ್ಲಿ ನಡೆಯಿತು.
ಈ ಯೋಗ ಸ್ಪರ್ಧೆಯಲ್ಲಿ ಧನ್ವಿ ಪೂಜಾರಿ ಮರವಂತೆ ಇವರು ಮೂರು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.











