ಅಂಪಾರು :ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಗೆ ಸಂಜಯಗಾಂಧಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಆಯ್ಕೆ

0
625

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಆ.9ರಂದು ಝಿಯಾ ಪಬ್ಲಿಕ್ ಸ್ಕೂಲ್ ಕಂಡ್ಲೂರು ಇಲ್ಲಿ ನಡೆದ ತಾಲೂಕು ಮಟ್ಟದ 14ರ ವಯೋಮಾನದ ಬಾಲಕರ 35 ಕೆ.ಜಿ ವಿಭಾಗದ ಕರಾಟೆ ಪಂದ್ಯಾಟದಲ್ಲಿ ಗಗನ್ 8ನೇ ತರಗತಿ ವಿದ್ಯಾರ್ಥಿ ಪ್ರಥಮ ಸ್ಥಾನ, 25 ಕೆ.ಜಿ ವಿಭಾಗದ ಕರಾಟೆ ಪಂದ್ಯದಲ್ಲಿ ಪ್ರೀತೇಶ್ 8 ನೇ ತರಗತಿ ವಿದ್ಯಾರ್ಥಿ ಪ್ರಥಮ ಸ್ಥಾನ, 30 ಕೆ.ಜಿ ವಿಭಾಗದ ಕರಾಟೆ ಪಂದ್ಯದಲ್ಲಿ ಸುಧನ್ವ 8 ನೇ ತರಗತಿ ವಿದ್ಯಾರ್ಥಿ ತೃತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

Click Here

ಇವರಿಗೆ ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್, ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ಹಾಗೂ ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Click Here

LEAVE A REPLY

Please enter your comment!
Please enter your name here