ಕಿರಿಮಂಜೇಶ್ವರ :ಶಟಲ್ ಬ್ಯಾಡ್ಮಿಂಟನ್ ನಲ್ಲಿ ಹೋಬಳಿ ಮಟ್ಟದಿಂದ ತಾಲೂಕು ಮಟ್ಟಕ್ಕೆ ಆಯ್ಕೆಯಾದ ಜನತಾ ವಿದ್ಯಾರ್ಥಿಗಳು

0
185

Click Here

Click Here

ಕುಂದಾಪುರ ಮಿರರ್ ಸುದ್ದಿ…

ಬೈಂದೂರು: ಆಗಸ್ಟ್ 11 ರಂದು ಶಾಲಾ ಶಿಕ್ಷಣ ಇಲಾಖೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಯ್ಯಾಡಿ ಇವರ ಆತಿಥ್ಯದಲ್ಲಿ ನಡೆದ ಖಂಬದಕೋಣೆ ಹೋಬಳಿ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಮೂವರು ವಿದ್ಯಾರ್ಥಿಗಳು ಹೋಬಳಿ ಮಟ್ಟದಿಂದ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Click Here

14ರ ವಯೋಮಾನದ ಹುಡುಗರ ವಿಭಾಗದಲ್ಲಿ ಹರಿಜಿತ್(8ನೇ ತರಗತಿ ), ಸನ್ವಿತ್(8ನೇ ತರಗತಿ) ಮತ್ತು ತನಿಷ್( 8ನೇತರಗತಿ), ಪ್ರಥಮ ಸ್ಥಾನವನ್ನು ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ, ಬೋಧಕ/ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Click Here

LEAVE A REPLY

Please enter your comment!
Please enter your name here