ಉಡುಪಿ : ನಿರಂತರ ಮಳೆ(ಆರೆಂಜ್ ಆಲರ್ಟ)ಆ.28ರಂದು (ಇಂದು) ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ

0
331

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಹಾಗೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಆ.28ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಆದೇಶ ಹೊರಡಿಸಿದ್ದಾರೆ.

Click Here

ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿ ಗಳಿಗೆ ರಜೆ ಇರುವುದಿಲ್ಲ, ತರಗತಿಗಳು ಎಂದಿನಂತೆ ನಡೆಯಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Click Here

LEAVE A REPLY

Please enter your comment!
Please enter your name here