ಕೋಟ :ಪ್ರಜ್ಞಾ ಹಂದಟ್ಟು ಕೈಯಂಗಳದಲ್ಲಿ ಮೂಡಿಬಂದ ಬ್ರಹ್ಮಶ್ರೀ ನಾರಾಯಣಗುರುಗಳ ಬೃಹತ್ ರಂಗೋಲಿ ಚಿತ್ರ

0
480

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಸಾಸ್ತಾನದ ಗೋಳಿಗರಡಿ ಬ್ರಹ್ಮಬೈದರ್ಕಳ ದೈವಸ್ಥಾನದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತೋತ್ಸವ ಅಂಗವಾಗಿ ಯುವ ಕಲಾವಿದೆ ಪ್ರಜ್ಞಾ ಜಿ. ಹಂದಟ್ಟು ಇವರ ಕೈಯಂಗಳದಿ ಮೂಡಿಬಂದ ಬೃಹತ್ ಬ್ರಹ್ಮಶ್ರೀ ನಾರಾಯಣಗುರುಗಳ ರಂಗೋಲಿ ಚಿತ್ರ ವಿಶೇಷವಾಗಿ ಗಮನ ಸೆಳೆಯಿತು.

Click Here

ಈ ಹಿಂದೆ ಕಟೀಲು ದುರ್ಗಾಪರಮೇಶ್ವರಿ, ಕೋಟ ಅಮೃತೇಶ್ವರಿ, ಚಿತ್ರನಟ ದೊಡ್ಡಣ್ಣ ಸೇರಿದಂತೆ ಅನೇಕ ಗಣ್ಯ ಚಿತ್ರ ಬಿಡಿಸಿ ಗಮನ ಸೆಳೆದಿದ್ದಾರೆ. ಈ ಕಲಾವಿದೆ ಗುರುವಿಲ್ಲದೆ ಚಿತ್ರ ಕಲಾವಿದೆಯಾಗಿದ್ದು ಯೂಟ್ಯೂಬ್ ಮೂಲಕ ಕಲಿತು ಇಂದು ಚಿತ್ರಕಲಾವಿದೆಯಾಗಿ ಗುರುತಿಸಿಕೊಂಡಿದ್ದಾಳೆ.

Click Here

LEAVE A REPLY

Please enter your comment!
Please enter your name here