ಸೆ.20ಕ್ಕೆ ಅಂತಾರಾಷ್ಟ್ರೀಯ ಬೀಚ್ ಕ್ಲಿನಿಂಗ್ ದಿನ – ಮಣೂರು ಪಡುಕರೆ ಬೀಚ್ ಕ್ಲಿನಿಂಗ್

0
434

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕುಂದಾಪುರ: ಕೋಟ ಗ್ರಾಮಪಂಚಾಯತ್, ಪಂಚವರ್ಣ ಯುವಕ ಮಂಡಲ ಕೋಟ, ಪಂಚವರ್ಣ ಮಹಿಳಾ ಮಂಡಲ ಕೋಟ, ಗೀತಾನಂದ ಫೌಂಡೇಶನ್ ಮಣೂರು, ಆಶ್ರಿತಾ ಸಮೂಹ ಸಂಸ್ಥೆಗಳು ಕೋಟ, ಹಂದಟ್ಟು ಮಹಿಳ ಬಳಗ ಕೋಟ, ಮಣೂರು ಫ್ರೆಂಡ್ಸ್ , ಜೆಸಿಐ ಕೋಟ ಸಿನಿಯರ್ ಲಿಜನ್ ಜಂಟಿ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಬೀಚ್ ಕ್ಲಿನಿಂಗ್ ಕಾರ್ಯಕ್ರಮ ಕೋಟದ ಮಣೂರು ಪಡುಕರೆ ಬೀಚ್‍ನಲ್ಲಿ ಪೂರ್ವಾಹ್ನ 7ರಿಂದ ನಡೆಯಲಿದೆ.

Click Here

LEAVE A REPLY

Please enter your comment!
Please enter your name here