ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಸರಕಾರಿ ಪ್ರೌಢಶಾಲೆ ಇಲ್ಲಿ ಹೆಸ್ಕುತ್ತೂರು ಇಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಇದರಲ್ಲಿ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿದ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರದ ನಾಲ್ವರು ವಿದ್ಯಾರ್ಥಿಗಳಲ್ಲಿ ರಂಜನ್ ಪೈ ಮತ್ತು ತನ್ವೀರ್ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಲ್ಲದೆ ರಂಜನ್ ಪೈ ಬೆಸ್ಟ್ ಆಲ್ ರೌಂಡರ್ ಪ್ಲೇಯರ್ ಆಗಿ ಆಯ್ಕೆ ಆಗಿರುತ್ತಾನೆ.











