ಕೋಟ ಶ್ರೀ ಅಮೃತೇಶ್ವರಿ ಹಲವು ಮಕ್ಕಳ ತಾಯಿ ಸನ್ನಿಧಿಗೆ ಅಶೋಕ್ ಪೂಜಾರಿ ಬೀಜಾಡಿ ಭೇಟಿ

0
226

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕುಂದಾಪುರ: ಪ್ರಸಿದ್ಧ ಕ್ಷೇತ್ರವಾದ ಕೋಟ ಶ್ರೀ ಅಮೃತೇಶ್ವರಿ ಹಲವು ಮಕ್ಕಳ ತಾಯಿ ಸನ್ನಿಧಿಗೆ ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ ದಂಪತಿ ಭೇಟಿ ನೀಡಿ ಪೂಜೆ ಸಲ್ಲಿಸಿ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಘೊಂಡರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಅಶೋಕ್ ಪೂಜಾರಿ ದಂಪತಿಗಳನ್ನು ಗೌರವಿಸಲಾಯಿತು

Click Here

LEAVE A REPLY

Please enter your comment!
Please enter your name here