ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ಸಹಕಾರ ಮಾಣಿಕ್ಯ ಪ್ರಶಸ್ತಿಗೆ ಆಯ್ಕೆ

0
313

Click Here

Click Here

ಕುಂದಾಪುರ ಮಿರರ್ ಸುದ್ದಿ

ಕುಂದಾಪುರ: ಅವಿಭಜಿತ ಜಿಲ್ಲೆಯಲ್ಲೆ ಸಹಕಾರಿ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಕಾರಿ ಕ್ಷೇತ್ರದಲ್ಲಿ ಹೊಸ ಹೊಸ ಆವಿಷ್ಕಾರಗಳ ಮೂಲಕ ರೈತರ ಹಾಗೂ ಹೈನುಗಾರ ಮನಗೆದ್ದ ಕೃಷಿ ಪತ್ತಿನ ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ದ.ಕ ಕೇಂದ್ರ ಸಹಾಕಾರಿ ಬ್ಯಾಂಕ್ ಕೊಡಮಾಡುವ ಸಹಕಾರ ಮಾಣಿಕ್ಯ ಪ್ರಶಸ್ತಿಗೆ ಆಯ್ಕೆಗೊಂಡಿದೆ

Click Here

ಇದೇ ನ.16ರಂದು ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುವ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.

Click Here

LEAVE A REPLY

Please enter your comment!
Please enter your name here