ಅಂಕದಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ

0
40

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಂಕದಕಟ್ಟೆ ಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

Click Here

ಕನ್ನಡ ರಾಜ್ಯೋತ್ಸವ ಸಮಿತಿಯ ಅಧ್ಯಕ್ಷರಾದ ಡಾ. ಕೃಷ್ಣಯ್ಯ ಜೋಗಿ ಹಾಗೂ ಎಸ್. ಡಿ. ಎಮ್. ಸಿ. ಯ ಅಧ್ಯಕ್ಷರಾದ ಸುರೇಶ್ ದೇವಾಡಿಗರು ಉಪಸ್ಥಿತರಿದ್ದು ಮಕ್ಕಳಿಗೆ ದಾನಿಗಳು ಕೊಡಮಾಡಿದ ಪುಸ್ತಕ ಪೆನ್ನು ಇತರೆ ವಸ್ತುಗಳನ್ನು ಹಸ್ತಾಂತರಿಸಲಾಯಿತು. ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವರ್ಗದವರು ಮತ್ತು ವಿದ್ಯಾರ್ಥಿಗಳು ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here