ಕುಂದಾಪುರ ಮಿರರ್ ಸುದ್ದಿ…
ಹೆಮ್ಮಾಡಿ: ಪಿ. ವಿ. ಎಸ್ ಸರೋಜಿನಿ ಮಧುಸೂದನ ಕುಶೆ ಸರಕಾರಿ ಪ್ರೌಢಶಾಲೆ ವಡೇರಹೋಬಳಿ ಕುಂದಾಪುರ ಇಲ್ಲಿಗೆ ಶಾಲಾ ಮೇಲ್ಛಾವಣಿ ದುರಸ್ತಿ ಮತ್ತು ಶಾಲಾ ದತ್ತಿನಿಧಿಗೆ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಗಣೇಶ್ ಮೊಗವೀರ ರವರು ಒಂದು ಲಕ್ಷ ರೂಪಾಯಿ ನೆರವು ನೀಡಿದರು.











