ಕುಂದಾಪುರ :ಜ.2ರಿಂದ ಮಾ.31ರ ತನಕ “90 ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನ”

0
397

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜಿ ಆಗಬಹುದಾದ ಪ್ರಕರಣಗಳಲ್ಲಿ ರಾಜಿ ಸಂಧಾನವನ್ನು ಮಧ್ಯಸ್ಥಿಕೆಯ ಮೂಲಕ ಬಗೆಹರಿಸಿಕೊಳ್ಳಲು ದಿನಾಂಕ: 02/01/2026 ರಿಂದ 31/03/2026 ರವರೆಗೆ “90 ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನ” ವನ್ನು ಜಿಲ್ಲೆಯ ಎಲ್ಲಾ
ನ್ಯಾಯಾಲಯಗಳಲ್ಲಿ ಆಯೋಜಿಸಲಾಗಿದ್ದು, ವಕೀಲರು ಹಾಗೂ ಕಕ್ಷಿದಾರರು ಈ ಅಭಿಯಾನದ ಸದುಪಯೋಗಪಡಿಸಿಕೊಳ್ಳಲು ತಿಳಿಸಲಾಗಿದೆ.

Click Here

ಹೆಚ್ಚಿನ ಮಾಹಿತಿಗಾಗಿ
“ಮಧ್ಯಸ್ಥಿಕೆ ಕೇಂದ್ರಗಳು” – ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ. ತಾಲ್ಲೂಕು ಕಾನೂನು ಸೇವಾ ಸಮಿತಿಗಳಾದ ಕುಂದಾಪುರ, ಕಾರ್ಕಳದ ಕಛೇರಿಗಳನ್ನು ಸಂಪರ್ಕಿಸಲು ತಿಳಿಸಲಾಗಿದೆ.

ಟೋಲ್ ಫ್ರೀ ಸಂಖ್ಯೆ : 15100

Click Here

LEAVE A REPLY

Please enter your comment!
Please enter your name here