ಬನ್ನಾಡಿಯ ವಿಜಯಲಕ್ಷ್ಮಿ ಶೆಟ್ಟಿ ಅವರಿಗೆ ರಾಷ್ಟ್ರೀಯ ಮತದಾರರ ದಿನಾಚರಣೆಯ ರಾಜ್ಯ ಮಟ್ಟದ ಪ್ರಶಸ್ತಿ

0
53

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕುಂದಾಪುರ :ಉಡುಪಿ ಜಿಲ್ಲೆಯ 119- ಕುಂದಾಪುರ ವಿಧಾನ ಸಭಾ ಕ್ಷೇತ್ರದ ಭಾಗಸಂಖ್ಯೆ 180 ರ ಮತಗಟ್ಟೆ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಬನ್ನಾಡಿ ವಡ್ಡರ್ಸೆ ಅಂಗನವಾಡಿ ಕಾರ್ಯಕರ್ತೆ ವಿಜಯಲಕ್ಷ್ಮಿ ಶೆಟ್ಟಿ 2025-26 ನೇ ಸಾಲಿನ ರಾಜ್ಯ ಮಟ್ಟದ ಅತ್ಯುತ್ತಮ ಮತಗಟ್ಟೆ ಅಧಿಕಾರಿಯಾಗಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
16 ನೇ ರಾಷ್ಟ್ರೀಯ ಮತದಾರರ ದಿನಾಚರಣೆಯ ರಾಜ್ಯ ಮಟ್ಟದ ಕಾರ್ಯಕ್ರಮ ಇದೇ 25 ರಂದು ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟೆ ಪುರಭವನ (ಟೌನ್ ಹಾಲ್) ದಲ್ಲಿ ಆಯೋಜಿಸಲಾಗಿದ್ದು, ಈ ಸಮಾರಂಭದಲ್ಲಿ ರಾಜ್ಯಪಾಲರು ಪ್ರಶಸ್ತಿ ಪ್ರದಾನ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

Click Here

LEAVE A REPLY

Please enter your comment!
Please enter your name here