ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ರಾಷ್ಟ್ರದ ವಿವಿಧ ಭಾಗಗಳಿಂದ 2200 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದರಲ್ಲಿ ಕುಂದಾಪುರ ಸೆಂಟರ್ ನ 85 ವಿದ್ಯಾರ್ಥಿಗಳಲ್ಲಿ ಕುಂದಾಪುರದ ವಿ. ಕೆ. ಆರ್. ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ನಿವೇನ್ ಲೂವಿಸ್ 5ನೇ ತರಗತಿ, A/K ೩ ಲೆವೆಲ್ ಓಪನ್ ಕೆಟಗರಿನಲ್ಲಿ 5ನೇ ಸ್ಥಾನ ಪಡೆದಿದ್ದಾನೆ. ಇವರಿಗೆ ಕುಂದಾಪುರ ಸೆಂಟರ್ ನ ಪ್ರಸನ್ನ, ಮಹಾಲಕ್ಷ್ಮಿ ಹಾಗೂ ದೀಪಾ ಶಿಕ್ಷಕರು ತರಬೇತಿ ನೀಡಿರುತ್ತಾರೆ. ಅವರು ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ಉಪನ್ಯಾಸಕಿ ಅವಿತಾ ಕೊರೆಯಾ ಇವರ ಪುತ್ರ











