ಕುಂದಾಪುರ ಮಿರರ್ ಸುದ್ದಿ…
ಕೋಟೇಶ್ವರ: ಕೋಟೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು. ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಆನಂದ ಪೂಜಾರಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಮುಖ್ಯ ಶಿಕ್ಷಕ ಯೋಗಿ ನಾಯ್ಕ್ ಸ್ವಾಗತಿಸಿ ವಿವೇಕಾನಂದರ ಕುರಿತು ಮಾತನಾಡಿದರು. ನಿವೃತ್ತ ಶಿಕ್ಷಕ ರಘುವೀರ ಕೆ, ಶಿಕ್ಷಕ ಶಿಕ್ಷಕಿಯರು ಉಪಸ್ಥಿತರಿದ್ದರು.











