ಜೆಇಇ ಮೈನ್ಸ್ 2026 ಪರೀಕ್ಷೆಯಲ್ಲಿ ವರಸಿದ್ಧಿ ವಿನಾಯಕ ಪದವಿ ಪೂರ್ವ ಕಾಲೇಜು ಕೆರಾಡಿ ವಿದ್ಯಾರ್ಥಿ ನಿಹಾಲ್ ಎಚ್.ಜಿ ಗೆ ಉತ್ತಮ ಫಲಿತಾಂಶ.

0
213

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ಜನವರಿಯಲ್ಲಿ ನಡೆಸಿದ ಜೆಇಇ ಮೈನ್ಸ್ 2026ರ ಹಂತ ಒಂದರ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ ನಿಹಾಲ್ ಎಚ್.ಜಿ ಇವರು 98.5578 ಪರ್ಸೆಂಟೈಲ್ ಪಡೆಯುವ ಮೂಲಕ ಸಾಧನೆ ಮಾಡಿದ್ದು, ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಅಭಿನಂದಿಸಿದರು.

Click Here

LEAVE A REPLY

Please enter your comment!
Please enter your name here