ಜೆಇಇ ಮೈನ್ಸ್ ಬಿ.ಆರ್ಚ್ ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಪಿಯು ಕಾಲೇಜು ವಿದ್ಯಾರ್ಥಿ ಸುಜಲ್ ಎಸ್. ತೋಳಾರ್ 98.17ಪರ್ಸoಟೈಲ್

0
93

Click Here

Click Here

ಕುಂದಾಪುರ ಮಿರರ್ ಸುದ್ದಿ…

ಹೆಮ್ಮಾಡಿ: ಕೇಂದ್ರ ಸರಕಾರದ ಎನ್ ಟಿ ಎ ಪ್ರಾಧಿಕಾರವು ನಡೆಸುವ ರಾಷ್ಟ್ರ ಮಟ್ಟದ ಜೆಇಇ ಮೈನ್ಸ್ 2026ರ ಪ್ರಥಮ ಹಂತದ ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿ ಸುಜನ್ ಎಸ್ ತೋಳಾರ್ 98.17ಪರ್ಸoಟೈಲ್ ಅಂಕ ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

Click Here

ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Click Here

LEAVE A REPLY

Please enter your comment!
Please enter your name here