ಕುಂದಾಪುರ ಮಿರರ್ ಸುದ್ದಿ…
ಕೋಟ: ಕೋಟ ಮಣೂರು ಶ್ರೀ ಮಳಲುತಾಯಿ ಅಮ್ಮನವರ ದೇವಸ್ಥಾನ ಇದರ ಜೀರ್ಣೋದ್ಧಾರ ಕಾರ್ಯದ ನಿಮಿತ್ತ ಫೆ.9ರಂದು ನಿಧಿ ಕುಂಭ ಸ್ಥಾಪನೆ ಹಾಗೂ ಷಡಾಧಾರ ಪ್ರತಿಷ್ಠೆ ಪೂರ್ಣಾಹ್ನ 10ರಿಂದ ಸಂಜೆ 7ರ ತನಕ ನಡೆಯಲಿದೆ ಎಂದು ದೇವಳದ ಆಡಳಿತ ಮಂಡಳಿ ಹಾಗೂ ಜೀರ್ಣೋದ್ಧಾರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











