ಕುಂದಾಪುರ ಮಿರರ್ ಸುದ್ದಿ…
ಕೋಟ: ಪ್ರಸಿದ್ಧ ಜ್ಯೋತಿಷಿ ಮತ್ತು ವಾಸ್ತುಶಾಸ್ತ್ರಜ್ಞ ಶ್ರೀ ಚಂದ್ರಶೇಖರ ಸ್ವಾಮೀಜಿ ಯವರು ಗುರುವಾರ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಶ್ರೀ ದೇವಳದ ಅರ್ಚಕರಾದ ವೇ. ಮೂ.ಜನಾರ್ದನ ಅಡಿಗ ಶ್ರೀ ದೇವರ ಪ್ರಸಾದ ನೀಡಿ ಗೌರವಿಸಿದರು ವ್ಯವಸ್ಥಾಪಕರಾದ ಎಚ್ ನಾಗರಾಜ ಹಂದೆ.ದೇವಳದ ಸಿಬ್ಬಂದಿಬರ್ಗ ಉಪಸ್ಥಿತರಿದ್ದರು.











