ಕುಂದಾಪುರ ಮಿರರ್ ಸುದ್ದಿ…
ಕೋಟ: ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಉಡುಪಿ ಜಿಲ್ಲಾಧಿಕಾರಿ ಕುರ್ಮಾ ರಾವ್ ಅವರು ಆಗಮಿಸಿ ಶ್ರೀ ದೇವರ ದರ್ಶನ ಪಡೆದರು. ದೇವಸ್ಥಾನದ ವತಿಯಿಂದ ಅವರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಆಡಳಿತ ಧರ್ಮದರ್ಶಿ ಶ್ರೀರಮಣ ಉಪಾಧ್ಯಾಯರು, ಹಿರಿಯ ಧರ್ಮದರ್ಶಿ ಸೂರ್ಯನಾರಾಯಣ ಉಪಾಧ್ಯಾಯರು. ಅರ್ಚಕ ವೆಂಕಟನಾರಾಯಣ ಉಪಾಧ್ಯಾಯರು ಹಾಗೂ ಸಹೋದರರು, ಅರ್ಚಕ ಮಂಡಳಿ ಸದಸ್ಯರು, ದೇಗುಲದ ಮ್ಯಾನೇಜರ್ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.











