ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಇಲ್ಲಿನ ಕುಂದಾಪುರ ವಲಯದ ಪದಾಧಿಕಾರಿಗಳ ಆಯ್ಕೆಮುಂದಿನ 2 ವರ್ಷಗಳ ಅವಧಿಗಾಗಿ ನಡೆದಿದ್ದು ಸರ್ಕಾರಿ ಪದವಿಪೂರ್ವ ಕಾಲೇಜು ಇಲ್ಲಿನ ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಕಾಶ್ಚಂದ್ರ ಶೆಟ್ಟಿ ಇವರು ಅಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ.
ಹಾಗೆ ಮೊರಾರ್ಜಿ ವಸತಿ ಶಾಲೆ ಕೋಟೇಶ್ವರ ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕ ಗಣೇಶ್ ಇವರು ಕಾರ್ಯದರ್ಶಿಯಾಗಿ ಹಾಗೆ ನಿವೇದಿತಾ ಪ್ರೌಢಶಾಲೆ ಬಸ್ರೂರು ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕ ರಾಜಾರಾಮ್ ಶೆಟ್ಟಿ ಖಜಾಂಚಿಯಾಗಿ ಆಯ್ಕೆಯಾಗಿರುತ್ತಾರೆ.











