ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಸರ್ಕಾರಿ ಪ್ರೌಢಶಾಲೆ ಬಸ್ರೂರು ಇಲ್ಲಿ ವಿಶ್ವ ತಂಬಾಕು ರಹಿತ ದಿನವನ್ನು ಆಚರಿಸಲಾಯಿತು,
ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಮುಖ್ಯೋಪಾಧ್ಯಾಯರಾದ ಜ್ಯೋತಿ ಬಿ ಇವರು ತಂಬಾಕು ಸೇವನೆಯಿಂದ ಆಗುವ ದುಷ್ಫರಿಣಾಮಗಳ ಬಗ್ಗೆ ತವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು,
ವಿಜ್ಞಾನ ಶಿಕ್ಷಕಿ ಕುಸುಮಾ ವಿ ಇವರು ಪ್ರತೀಜ್ಞಾ ವಿಧಿ ಬೋಧಿಸಿದರು.ದೈಹಿಕ ಶಿಕ್ಷಣ ಶಿಕ್ಷಕರಾದ ಸತ್ಯಾನಂದ ಸಾಲಿನ್ಸ್ ರವರು ಸಹಕರಿಸಿದರು.











