ಕುಂದಾಪುರ ಮಿರರ್ ಸುದ್ದಿ…
ಕೋಟ: ಶ್ರೀ ಅಘೋರೇಶ್ವರ ಕಲಾರಂಗ ಕಾರ್ತಟ್ಟು ಆಶ್ರಯದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ಇವರ ಸಹಯೋಗದೊಂದಿಗೆ ಹತ್ತು ದಿನದ ಯೋಗ ಶಿಬಿರವನ್ನು ಅಘೋರೇಶ್ವರ ದೇವಳದ ಪ್ರಧಾನ ಅರ್ಚಕ ಬಾಲಕೃಷ್ಣ ನಕ್ಷತ್ರಿ ನೆರವೇರಿಸಿದರು.
ಯೋಗ ಶಿಕ್ಷಕ ಸಂಜೀವ ಎಮ್, ಕಲಾರಂಗದ ಅಧ್ಯಕ್ಷ ರಾಧಾಕೃಷ್ಣ ಬ್ರಹ್ಮಾವರ ಹಾಗೂ ವಿಶ್ವನಾಥ ಗಾಣಿಗ ಬೆಟ್ಲಕ್ಕಿ ಹಾಗೂ ಯೋಗ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.











