ಮಣೂರು ದೇಗುಲದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

0
93

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕುಂದಾಪುರ: ಇಲ್ಲಿನ ಮಣೂರು ಮಹಾಲಿಂಗೇಶ್ವರ ಶ್ರೀ ಹೇರಂಬ ಮಹಾಗಣಪತಿ ದೇವಸ್ಥಾನಕ್ಕೆ ಆಗಮಿಸುವ ಸದ್ಭಕ್ತರ ಅನುಕೂಲಕ್ಕಾಗಿ ನಾಗರಾಜ ಮೈಯ್ಯ ದಂಪತಿಗಳು ಕೊಡುಗೆಯಾಗಿ ನೀಡಿದ ಶುದ್ಧ ಕುಡಿಯುವ ನೀರಿನ ಫಿಲ್ಟರ್ ಅನ್ನು ಭಾನುವಾರ ವಿದ್ಯುಕ್ತವಾಗಿ ಲೋಕಾರ್ಪಣೆಗೊಳಿಸಲಾಯಿತು. ಆರಂಭದಲ್ಲಿ ಶ್ರೀ ದೇವಳದ ಪ್ರಧಾನ ಅರ್ಚಕ ರವಿ ಐತಾಳ್ ನೂತನ ನೀರಿನ ಫಿಲ್ಟರ್‍ಗೆ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು.
ತದನಂತರ ನಿವೃತ್ತ ಪ್ರಾಂಶುಪಾಲ ಪಾರಂಪಳ್ಳಿ ರಾಘವೇಂದ್ರ ಭಟ್ ಅವರು ರಿಬ್ಬನ್ ಕತ್ತರಿಸುವ ಮೂಲಕ ವಿದ್ಯುಕ್ತವಾಗಿ ಉದ್ಘಾಟಿಸಿದರು.
ಈ ಸಂದಭರ್ದದಲ್ಲಿ ದೇಗುಲದ ಅಧ್ಯಕ್ಷ ಸತೀಶ್ ಎಚ್ ಕುಂದರ್, ವ್ಯವಸ್ಥಾನಾ ಸಮಿತಿ ಸದಸ್ಯರು, ಗ್ರಾಮಸ್ಥರು ಇದ್ದರು.

Click Here

LEAVE A REPLY

Please enter your comment!
Please enter your name here