ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ- ಚೆಸ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

0
9

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಜ್ಞಾನ ಸರಸ್ವತಿ ವಿದ್ಯಾಲಯ, ಸಿದ್ಧಾಪುರ ಇವರ ಸಂಯುಕ್ತಾಶ್ರಯದಲ್ಲಿ ನಡೆದ , ಕುಂದಾಪುರ ವಲಯ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಆರ್ಯನ್ ಸೂರ್ಯ 6D, ಸಾಗರಿ ಆರ್ ಪೂಜಾರಿ 6D, ಚಿನ್ಮಯ ಮೊಗವೀರ 7C, ಸಮ್ರಾಟ್ ಕೆ 7E, ಶ್ರಾವ್ಯ 10A, ದೇವಿಕಾ ಶೆಣೈ 10E ಹಾಗೂ ನಿಶ್ಚಿತ್ ಎನ್ ನಾಯ್ಕ್ 8D ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Click Here

ಇವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Click Here

LEAVE A REPLY

Please enter your comment!
Please enter your name here