ಕರಾಟೆ ಸ್ಪರ್ಧೆ :ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಫಾನ್

0
74

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕುಂದಾಪುರ : ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ )ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು ಕಲ್ಯಾಣಪುರ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ- ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಫಾನ್ ಚಿನ್ನದ ಪದಕವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಯರಾದ ವೃಷ್ಟಿ ಮತ್ತು ಸನ್ನಿಧಿ ಬೆಳ್ಳಿ ಪದಕವನ್ನು ಪಡೆದಿದ್ದಾರೆ.
ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Click Here

LEAVE A REPLY

Please enter your comment!
Please enter your name here