ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ- ಶಟಲ್ ಬ್ಯಾಡ್ಮಿಂಟನ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

0
9

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಸೈಂಟ್ ಪಿಯೂಸ್ ಆಂಗ್ಲ ಮಾಧ್ಯಮ ಶಾಲೆ ಹಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ನಡೆದ 17ರ ವಯೋಮಾನದ ಬಾಲಕರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದು ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪ್ರಣಮ್ಯಾ ಹಾಗೂ ಸ್ಕಂದಾಗ್ರಜಾ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Click Here

ಇವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Click Here

LEAVE A REPLY

Please enter your comment!
Please enter your name here