ಐ.ಎಂ.ಜೆ ಸಂಸ್ಥೆ ಅಧೀನದ ವಿದ್ಯಾ ಆಕಾಡೆಮಿಯ ನೂತನ ಕಟ್ಟಡದ ಗಣಹೋಮ, ಸರಸ್ವತಿ ಪೂಜೆ

0
28

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here


ಕುಂದಾಪುರ :ಮೂಡ್ಲಕಟ್ಟೆ ವಿದ್ಯಾ ಅಕಾಡೆಮಿಯ ಹೊಸ ಅಕಾಡೆಮಿಕ್ ಬ್ಲಾಕ್ ( ಮೊದಲನೇ ಹಂತ) ಉದ್ಘಾಟನೆಯು ಗಣಹೋಮ ಮತ್ತು ಸರಸ್ವತಿ ಪೂಜೆಯೊಂದಿಗೆ ಸಂಪನ್ನ ಗೊಂಡಿತು. ಅತ್ಯಂತ ಸಂಭ್ರಮದಲ್ಲಿ ನಡೆದ ಈ ಸಮಾರಂಭದಲ್ಲಿ , ಐ ಎಂ ಜೆ ವಿದ್ಯಾಸಂಸ್ಥೆಗಳ ಅಧ್ಯಕ್ಷ ರಾದ ಸಿದ್ಧಾರ್ಥ ಜೆ ಶೆಟ್ಟಿ ಮತ್ತು ಅನಿಶಾ ರೈ ದಂಪತಿಗಳು, ಮ್ಯಾನೇಜಿಂಗ್ ಟ್ರಸ್ಟಿ ವಿದ್ಯಾ ಜೆ ಶೆಟ್ಟಿ, ಟ್ರಸ್ಟಿ ಗಳಾದ ರಾಮ್ ರತನ್ ಜೆ ಶೆಟ್ಟಿ, ಕುಟುಂಬಸ್ಥರು, ಆಹ್ವಾನಿತ ಮಹನೀಯರು, ಐ ಎಂ ಜೆ ವಿದ್ಯಾಸಂಸ್ಥೆಗಳ, ನಿರ್ದೇಶಕರು,ಪ್ರಾಂಶುಪಾಲರು, ಎಲ್ಲಾ ವಿಭಾಗ ಮುಖ್ಯಸ್ಥರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಅತ್ಯಂತ ನವೀನ ರೀತಿಯಲ್ಲಿ ವಿಶಾಲವಾದ ಜಾಗದಲ್ಲಿ ಮನ ಸೆಳೆಯುವ ವಾಸ್ತುಶಿಲ್ಪದೊಂದಿಗೆ ಮೂಡಿಬಂದ ಕಟ್ಟಡ ಸಮುಚ್ಚಯ ಎಲ್ಲರ ಮನಸೆಳೆಯಿತು.

Click Here

LEAVE A REPLY

Please enter your comment!
Please enter your name here