ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಬಾಲಕ ಹಾಗೂ ಬಾಲಕಿಯರ ಕಬಡ್ಡಿ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ.

0
10

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಹೆಮ್ಮಾಡಿ: ಪದವಿಪೂರ್ವ ಶಿಕ್ಷಣ ಇಲಾಖೆ ಭಂಡಾರ್ಸ್ ಕಾರ್ಸ್ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ
ಕುಂದಾಪುರ ಗಾಂಧೀ ಮೈದಾನದಲ್ಲಿ ನಡೆದ ಕುಂದಾಪುರ ತಾಲೂಕು ಪದವಿಪೂರ್ವ ಬಾಲಕ/ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ 2 ತಂಡಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Click Here

LEAVE A REPLY

Please enter your comment!
Please enter your name here