ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದಲ್ಲಿ ಮಹಾನವರಾತ್ರಿ ಮಹೋತ್ಸವಕ್ಕೆ ಚಾಲನೆ

0
17

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಬೈಂದೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದಲ್ಲಿ ನವರಾತ್ರಿ ಉತ್ಸವಕ್ಕೆ ಅ. 11ರಂದು ಚಾಲನೆ ನೀಡಲಾಯಿತು.

ದೇಗುಲದ ಅರ್ಚಕ ರಾಮಚಂದ್ರ ಅಡಿಗ ಅವರ ನೇತೃತ್ವದಲ್ಲಿ ಧ್ವಜಸ್ತಂಭದ ಗಣಪತಿ ಪೂಜೆಯ ಬಳಿಕ ಶ್ರೀ ದೇವಿಗೆ ವಿಶೇಷ ಪೂಜೆ, ಮಂಗಳಾರತಿ ನಡೆಯಿತು. ದೇಗುಲದ ವ್ಯವಸ್ಥಾಪನಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ ಕುಮಾರ್‌ಶೆಟ್ಟಿ ಸಂಕಲ್ಪದಲ್ಲಿ ಪಾಲ್ಗೊಂಡರು.

Click Here

LEAVE A REPLY

Please enter your comment!
Please enter your name here