ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಇಲ್ಲಿನ ಸಾಮಾಜಿಕ ಸಾಂಸ್ಕೃತಿಕ,ಭಜಕರಾಗಿ ಗುರತಿಸಿಕೊಂಡ ದಿನಕರ್ ಪಾಂಡೇಶ್ವರ ಇವರನ್ನು ಪಾಂಡೇಶ್ವರ ಶಾರದೋತ್ಸವ ಸಮಿತಿಯ 33ನೇ ವರ್ಷೋತ್ಸವ ಅಂಗವಾಗಿ ಗೌರವಪೂರ್ವಕವಾಗಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಚಂದ್ರಮೋಹನ್ ಪೂಜಾರಿ, ಧಾರ್ಮಿಕ ಚಿಂತಕ ಡಾ.ವಿದ್ವಾನ್ ವಿಜಯ ಮಂಜರ್ ಸೇರಿದಂತೆ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.












