ಕೋಟ ಅಮೃತೇಶ್ವರೀ ದೇಗುಲಕ್ಕೆ ಡಿಸಿ ಸ್ವರೂಪ ಟಿ ಕೆ ಭೇಟಿ

0
14

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕುಂದಾಪುರ: ಶರನ್ನವರಾತ್ರಿ ಉತ್ಸವದ ಅಂಗವಾಗಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ದೇಗುಲದ ಅಧ್ಯಕ್ಷ ಆನಂದ್ ಸಿ ಕುಂದರ್ ಶಾಲು ಹೊದಿಸಿ ಪ್ರಸಾದ ವಿತರಿಸಿ ಗೌರವಿಸಿದರು.
ದೇಗುಲದ ಟ್ರಸ್ಟಿಗಳು, ವ್ಯವಸ್ಥಾಪಕರು, ಅರ್ಚಕರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here