ಕುಂದಾಪುರ ಮಿರರ್ ಸುದ್ದಿ…
ಕೋಟ: ಶ್ರೀ ಪಟ್ಟಾಭಿ ರಾಮಚಂದ್ರ ಭಜನಾ ಮಂದಿರ ಕೊಮೆ ಕೊರವಡಿ ಇದರ ಜೀರ್ಣೋದ್ಧಾರ ಕಾರ್ಯದ ಮೊದಲ ಹಂತದ ಕಾಮಗಾರಿ ಅಂತಿಮ ಹಂತದಲ್ಲಿದ್ದು ಮುಂದಿನ ಕಾಮಗಾರಿಗಾಗಿ ಧನ ಸಹಾಯಕ್ಕಾಗಿ ಮನೆ-ಮನೆಗೆ ಭೇಟಿ ನೀಡಿ ದೇಣಿಗೆ ಸಂಗ್ರಹಿಸಿಸುವ ಕಾರ್ಯಕ್ಕೆ ಕಟ್ಟಡ ಸಮಿತಿಯ ಸದಸ್ಯರಾದ ಶೇಖರ್ ಕಾಂಚನ್ ಚಾಲನೆ ನೀಡಿದರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.











