ಕುಂದಾಪುರ ಮಿರರ್ ಸುದ್ದಿ…
ಬೈಂದೂರು: ಕೆರ್ಗಾಲ್ ಗ್ರಾಮ ಪಂಚಾಯತನ್ ನೂತನ ಅಧ್ಯಕ್ಷರಾಗಿ ಗಣಪತಿ ದೇವಾಡಿಗ ಹಾಗೂ ಉಪಾಧ್ಯಕ್ಷರಾಗಿ ನೀಲು ದೇವಾಡಿಗ ಅವರು ಆಯ್ಕೆಯಾಗಿದ್ದಾರೆ.

ಈ ಸಂದರ್ಭ ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ ಶೆಟ್ಟಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಆನಂದ ಖಾರ್ವಿ, ಗೋಕುಲ್ ಶೆಟ್ಟಿ ಜಗನ್ನಾಥ ಉಪ್ಪುಂದ,ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅನುರ ಮೆಂಡನ್ ಸುನಿಲ್ ಪೂಜಾರಿ, ಯೋಗೀಶ್ ಭಟ್, ಮಂಜುನಾಥ ದೇವಾಡಿಗ ಉಪ್ಪುಂದ, ದಿನೇಶ್ ಹೆರಂಜಾಲು ಉಪಸ್ಥಿತರಿದ್ದರು.











