ಕುಂದಾಪುರ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ- ಅರ್ಜಿ ಆಹ್ವಾನ

0
594

Click Here

Click Here

ಕುಂದಾಪುರ ಮಿರರ್ ಸುದ್ದಿ…
ಉಡುಪಿ: ಕುಂದಾಪುರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ-1 ಹುದ್ದೆ ಹಾಗೂ ಅಂಗನವಾಡಿ ಸಹಾಯಕಿಯರು-5 ಹುದ್ದೆಗಳಿಗೆ ಆಯ್ಕೆ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ವೆಬ್‌ಸೈಟ್ http://udupi.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Click Here

ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಕುಂದಾಪುರ ದೂ.ಸಂಖ್ಯೆ: 08254-230807 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Click Here

LEAVE A REPLY

Please enter your comment!
Please enter your name here