ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು:ಗ್ರಂಥಾಲಯದ ಬಳಕೆ ಮನೋ ಭೌದ್ಧಿಕ ಬೆಳವಣಿಗೆಗೆ ಸಹಕಾರಿ

0
365

Click Here

Click Here

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಇಲ್ಲಿನ ಡಾ.ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆಯಲ್ಲಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಕೊತ್ತಾಡಿ ಉಮೇಶ್ ಶೆಟ್ಟಿಯವರು ಗ್ರಂಥಾಲಯವು ಜ್ಞಾನಾರ್ಜನೆಗೆ ಮೂಲವಾಗಿದ್ದು, ವಿದ್ಯಾರ್ಥಿಗಳು ಮತ್ತು ಬೋಧಕರು ಗ್ರಂಥಾಲಯವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.

Click Here

ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಂಶುಪಾಲ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಗ್ರಂಥಪಾಲಕ ಶ್ರೀ ಮಹೇಶ್ ನಾಯ್ಕ್, ಬೋಧಕ-ಬೋಧಕೇತರರು ಉಪಸ್ಥಿತರಿದ್ದು, ಡಾ.ಎಸ್.ಆರ್ ರಂಗನಾಥನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

Click Here

LEAVE A REPLY

Please enter your comment!
Please enter your name here