ಕುಂದಾಪುರ :ನಿವೃತ್ತ ಶಿಕ್ಷಕ ಕೆ. ಕೊಗ್ಗ ಗಾಣಿಗ ನಿಧನ

0
1255

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಸ್ಥಳೀಯ ಮದ್ದುಗುಡ್ಡೆ ನಿವಾಸಿ ನಿವೃತ್ತ ಶಿಕ್ಷಕ, ಕೆ.ಕೊಗ್ಗ ಗಾಣಿಗ (71) ಅವರು ದಿನಾಂಕ17.08 22ರ ಬುಧವಾರ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.

Click Here

ಜಿಲ್ಲಾ ಸ್ಕೌಟ್ಸ್ ಎಂಡ್ ಗೈಡ್ ನ ಪ್ರಸ್ತುತ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸುತ್ತಿದ್ದ ಇವರು ಅಪಾರ ಶಿಕ್ಷಕ ವ್ರಂದ ಹಾಗೂ ಅಭಿಮಾನಿಗಳ ಸಹಿತ ಪತ್ನಿ , ಒಂದು ಗಂಡು ಹಾಗೂ ಎರಡು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

Click Here

LEAVE A REPLY

Please enter your comment!
Please enter your name here