ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ – ಓಣಂ ಸಂಭ್ರಮಾಚರಣೆ

0
766

Click Here

Click Here

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಂದಿ ವಿಭಾಗದ ವತಿಯಿಂದ ಆಯೋಜಿಸಲಾದ ಓಣಂ ಹಬ್ಬವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೊತ್ತಾಡಿ ಉಮೇಶ್ ಶೆಟ್ಟಿಯವರು ದೀಪ ಬೆಳಗಿಸುವ ಮೂಲಕ ಶುಭಹಾರೈಸಿದರು.

Click Here

ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಕಾರ್ಯಕ್ರಮದ ಸಂಯೋಜಕರಾದ ಡಾ| ದೀಪಾ, ರೇವತಿ ಹಾಗೂ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here