ಕುಂದಾಪುರ ಮಿರರ್ ಸುದ್ದಿ…
ಕೋಟ: ದಾವಣಗೆರೆಯಲ್ಲಿ ಅಕ್ಟೋಬರ್ 8 ಮತ್ತು 9ರಂದು ನಡೆದ ಕರ್ನಾಟಕ ರಾಜ್ಯ ಮಟ್ಟದ ಬೆಂಚ್ ಪ್ರೆಸ್ ಪವರ್ ಲಿಫ್ಟಿಂಗ್ ಕಾಂಪಿಟೇಷನ್ನಲ್ಲಿ 83 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕರ್ನಾಟಕ ರಾಜ್ಯದ ಬೆಸ್ಟ್ ಲಿಫ್ಟರ್ 2022 ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ತೆಕ್ಕಟ್ಟೆ ಶಾಖೆಯ ಉದ್ಯೋಗಿ ಪ್ರಶಾಂತ್ ಇವರು ಹಾಗೂ ವೀರಮಾರುತಿ ಜಿಮ್ ಕೋಟೇಶ್ವರ ಇದರ ಸದಸ್ಯರಾಗಿದ್ದಾರೆ.











