ಸಾಲಿಗ್ರಾಮ – ಕೋಟಿ ಕಂಠ ಗಾಯನ

0
382

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕೋಟ: ಸಾಲಿಗ್ರಾಮ ಪಟ್ಟಣಪಂಚಾಯತ್ ವ್ಯಾಪ್ತಿಯಲ್ಲಿ ಕೋಟಿ ಕಂಠ ಗಾಯನವು ಶ್ರೀ ಗುರುನರಸಿಂಹ ದೇವಸ್ಥಾನದ ವೇದಿಕೆಯಲ್ಲಿ ನೆರವೇರಿತು.

Click Here

ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುಲತಾ ಹೆಗ್ಡೆ,ಸಾಲಿಗ್ರಾಮ ಪಟ್ಟಣ ಪಂಚಾಯತ್ ಶಿವ ನಾಯ್ಕ ಮುಖ್ಯಾಧಿಕಾರಿ, ಕಿರಿಯ ಅಭಿಯಂತ ರಾಜಶೇಖರ್ , ಸಿಬ್ಬಂದಿ ಪ್ರವೀಣ್ , ಸಾಲಿಗ್ರಾಮದ ವಿಪ್ರ ಮಹಿಳಾ ಬಳಗದ ಸಂಚಾಲಕಿ ವನಿತಾ ಉಪಾಧ್ಯ ,ಸ.ಹಿ.ಪ್ರಾ.ಶಾಲೆ ಚಿತ್ರಪಾಡಿಯ 30ಕ್ಕೂ ಅಧಿಕ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು, ದೇವಸ್ಥಾನ ಸಿಬ್ಬಂದಿಗಳು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here