ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇ-ಮ್ಯಾಗಜಿನ್ ಬಿಡುಗಡೆ

0
326

Click Here

Click Here

ಕುಂದಾಪುರ ಮಿರರ್ ಸುದ್ದಿ… 

Click Here

ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಅಂತರ್ಜಾಲ ಪತ್ರಿಕೆ ‘Digi-Campus’ ಎಂಬ ಇ-ಮ್ಯಾಗಜಿನ್ ಅನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಮುಖ್ಯ ಅತಿಥಿಯಾಗಿ ಆಗಮಿಸಿದ ಬೆಂಗಳೂರಿನ ಗ್ಲೋಬಲ್ ಲಾಜಿಕ್ ಹಿಟಾಚಿ ಗ್ರೂಪ್ ಕಂಪೆನಿಯ ಮ್ಯಾನೇಜರಾದ ವಿಪಿನ್ ಕುಮಾರ್ ನಿಟ್ಟೂರು, ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್ ಹಾಗೂ ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕರು ಅನಾವರಣಗೊಳಿಸಿದರು.

Click Here

LEAVE A REPLY

Please enter your comment!
Please enter your name here