ಕುಂದಾಪುರ ಮಿರರ್ ಸುದ್ದಿ…
ಕೋಟ: ಕುಂದಾಪುರದ ವಡೇರ ಹೋಬಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನ.16ರಂದು ನಡೆದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಶಾಂತಿವನ ಟ್ರಸ್ಟ್ ಯೋಜನೆ ಅಡಿ ನಡೆದ ಸ್ಪರ್ಧೆಗಳಲ್ಲಿ ಶ್ಲೋಕ ಕಂಠಪಾಠದಲ್ಲಿ ಪಾವನಿ 7ನೇ ತರಗತಿ ಕುಂದಾಪುರ ವಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ಧರ್ಮಸ್ಥಳದಲ್ಲಿ ನಡೆಯುವ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.











