ಕೋಟ :ನ.23 ವರುಣತೀರ್ಥ ರಾಜಶೇಖರ ದೀಪೋತ್ಸವ

0
330
????????????????????????????????????

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕೋಟ: ಕೋಟ ಪೇಟೆ ದೇವಳ ಶ್ರೀ ವರುಣತೀರ್ಥ ರಾಜಶೇಖರ ದೇವಸ್ಥಾನ ಇದರ ವಾರ್ಷಿಕ ದೀಪೋತ್ಸವ ಕಾರ್ಯಕ್ರಮ ನ.23 ರಂದು ನಡೆಯಲಿದೆ.

Click Here

ಆ ಪ್ರಯುಕ್ತ ಶತರುದ್ರಾಭಿಷೇಕ ಕಲಾಶಾಭಿಷೇಕ, ರಂಗಪೂಜೆ, ಅಪರಾಹ್ನ ಮಹಾ ಅನ್ನಸಂತರ್ಪಣೆ, ಪೂರ್ವಾಹ್ನದಿಂದ ಸಂಜೆಯವರೆಗೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ,ರಾತ್ರಿ ದೀಪೋತ್ಸವ ನಡೆಯಲಿದೆ ಎಂದು ಶ್ರೀದೇವಳದ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಭಾಕರ್ ಅಡಿಗ ತಿಳಿಸಿದ್ದಾರೆ.

Click Here

LEAVE A REPLY

Please enter your comment!
Please enter your name here