ಕುಂದಾಪುರ :ಕಾಂತಾರ ಚಿತ್ರದ ನಟ ನಿರ್ದೇಶಕ ರಿಷಬ್ ಶೆಟ್ಟಿ ಆನೆಗುಡ್ಡೆ ದೇವಳಕ್ಕೆ ಭೇಟಿ

0
283

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕೋಟ: ಕುಂಭಾಶಿಯ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಕಾಂತಾರ ಚಿತ್ರದ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಟುಂಬ ಸಹಿತ ಶ್ರೀ ದೇವರ ದರ್ಶನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.

Click Here

ಈ ಸಂದರ್ಭದಲ್ಲಿ ದೇವಳದ ಆಡಲಿತ ಮಂಡಳಿ ಗೌರವಪೂರ್ವಕವಾಗಿ ಸ್ವಾಗತಿಸಿ, ಗೌರವಿಸಿದರು.

ದೇವಾಲಯದ ಆಡಳಿತ ಮೊಕ್ತೇಸರ ಶ್ರೀರಮಣ ಉಪಾಧ್ಯಾಯ, ಹಿರಿಯ ಮೊಕ್ತೇಸರ ಕೆ ಸೂರ್ಯನಾರಾಯಣ ಉಪಾಧ್ಯಾಯ, ಪರ್ಯಾಯ ಅರ್ಚಕರಾದ ದೇವಿದಾಸ ಉಪಾಧ್ಯಾಯ, ಅರ್ಚಕ ಮಂಡಳಿ ಸದಸ್ಯರು ದೇವಳದ ವ್ಯವಸ್ಥಾಪಕರು ಹಾಗು ಸಿಬ್ಬಂದಿ ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here